ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರಕಿದೆ. ಅಲ್ಲದೆ ಹಲವೆಡೆ ಬೀದಿ ನಾಯಿಗಳ ಹಾವಳಿಯನ್ನೂ ತಪ್ಪಿಸಲಾಗಿದೆ.

ಮುಖ್ಯವಾಗಿ ಅಪಾರ್ಟ್‌ಮೆಂಟ್‌ಗಳ ಸುತ್ತಮುತ್ತ ಬೇಕಾಗಿದ್ದ ಬೀದಿ ದೀಪಗಳನ್ನು ಸ್ಥಾಪಿಸಲಾಗಿದೆ. ಇದರಿಂದ ನಿವಾಸಿಗಳು ಯಾವ ಭಯವೂ ಇಲ್ಲದೆ ರಾತ್ರಿಯ ಹೊತ್ತು ಸಂಚರಿಸಬಹುದು. ಇದಲ್ಲದೆ ಹಲವು ನಿವಾಸಿಗಳಿಗೆ ಮನೆ ಖರೀದಿ ಮಾಡಿದ್ದರೂ ದೊರಕದೇ ಹೋಗಿದ್ದ ಖಾತಾಪತ್ರಗಳನ್ನು ಅರವಿಂದ ಲಿಂಬಾವಳಿಯವರು ದೊರಕಿಸಿಕೊಟ್ಟಿದ್ದಾರೆ. ಇನ್ನೊಂದು ಮಹತ್ವದ ಸಂಗತಿ ಎಂದರೆ ಅಪಾರ್ಟ್‌ಮೆಂಟ್‌ಗಳಿಗೆ ಹೋಗುವ ಪ್ರಮುಖ ರಸ್ತೆಗಳನ್ನು (ಅಪ್ರೋಚ್ ರೋಡ್) ನಿರ್ಮಿಸಲಾಗಿದೆ.

ಇಂಥ ಅಪಾರ್ಟ್‌ಮೆಂಟ್‌ಗಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬ ವಾಸ್ತವಿಕತೆಯ ಅರಿವು ಅರವಿಂದ ಲಿಂಬಾವಳಿಯವರಿಗೆ ಇದೆ. ಆದ್ದರಿಂದಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರದತ್ತ ಅವರು ಎಲ್ಲ ಪ್ರಯತ್ನಗಳನ್ನೂ ಹಾಕಿದ್ದಾರೆ.

Dear Sir,

The Whitefield Settlers’ & Residents’ Association is extremely grateful to the Honorable MLA,  Mr. Arvind Limibavali, who has been extremely dynamic, which I never witnessed in my 40 years of stay in Whitefield by any other MLA. The meeting was very useful. Many thanks & Regards

– Balakrishna

Dear Sir,

I would like to commend Mr. Limbavali and your team to organize such public events which demonstrate the concern you are all showing towards the common problems faced by the people.

Thanks again for all your efforts in bringing people together and listening to their problems. Keep up the great work and we are with you.

Have a blessed life.

– Manoj Jhanji

Hello Sir,

Please communicate my appreciation to Mr. Limbavali. He is definitely doing his bit for the people.

– Arun Bhardwaj

ಸಾಧನೆಗಳು ೨೦೦೮-೧೩

  • ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು… Continue Reading
  • ಶಿಬಿರ,ಮೇಳ,ಉತ್ಸವಗಳ ಸರಮಾಲೆ - ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು… Continue Reading
  • ಧಾರ್ಮಿಕತೆ, ಸಾಮರಸ್ಯದ ತಂಗಾಳಿ - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ… Continue Reading
  • ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ… Continue Reading
  • ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು - ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ… Continue Reading
  • ಇಪಿಐಪಿ ಅಭಿವೃದ್ಧಿಯ ಯಶೋಗಾಥೆ - ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫… Continue Reading
  • ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ - ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು… Continue Reading
  • ಆರೋಗ್ಯಕ್ಕೆ ಆದ್ಯತೆ - ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು… Continue Reading
  • ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು… Continue Reading
  • ಮನೆಗೆ ದೀಪ, ಬೀದಿಗೆ ಬೆಳಕು - ೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ,… Continue Reading