ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರು ಮತ್ತು ಬಿದರಹಳ್ಳಿ ವಾರ್ಡ್ ಸಭೆ ಶುಕ್ರವಾರ ನಡೆಯಿತು.
ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು.
ಮಹದೇವಪುರ ಗ್ರಾಮೀಣ ವಿಭಾಗದ ಅಧ್ಯಕ್ಷರಾದ ನಟರಾಜ್,‌ ಪ್ರಧಾನ ಕಾರ್ಯದರ್ಶಿ ಧನಂಜಯ, ಪಾಪಣ್ಣ ‌ಮತ್ತು ಇತರ ನಾಯಕರು ಉಪಸ್ಥಿತರಿದ್ದರು.