ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಬೆಳ್ಳಂದೂರು ವಾರ್ಡ್ ನ ಕೆಂಪಾಪುರದಲ್ಲಿ ಬಾಕಿ ಇರುವ ಕೆಲಸಗಳನ್ನು ಶೀಘ್ರದಲ್ಲಿ
ಮುಗಿಸಲು ಸೂಚಿಸಿದೆ.
ಸ್ಥಳೀಯ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.