ಕಿತ್ತಗನೂರು ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಿದೆ. ಇದೇ ವೇಳೆ ಕೆ.ವಿ. ಜಯರಾಮ್ ರವರ ಸ್ಮರಣಾರ್ಥವಾಗಿ ಅವರ ಹೆಸರಿನ ರಸ್ತೆ ಉದ್ಘಾಟಿಸಿದೆ.
ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಭಾಗ್ಯಮ್ಮ ಸತೀಶ್, ನಟರಾಜ್, ಕೆಂಪೇಗೌಡ ಮತ್ತು ಇತರ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.