ರಾಜ್ಯ ಕಂಡ ಅತ್ಯುತ್ತಮ ರಾಜಕಾರಣಿ, ವಿಧಾನಸೌಧದ ನಿರ್ಮಾತೃ ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನ ಇಂದು. ಅವರನ್ನು ಸ್ಮರಿಸುತ್ತಾ, ಅವರ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳೋಣ.