ಪುಲ್ವಾಮಾದಲ್ಲಿ CRPF ಯೋಧರ ಮೇಲೆ ನಡೆದ ದಾಳಿ ಬಹಳ ನೀಚವಾದದ್ದು. ಈ ದುಷ್ಟ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ನಮ್ಮ ಕೆಚ್ಚೆದೆಯ ಯೋಧರ ತ್ಯಾಗವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹುತಾತ್ಮರ ಕುಟುಂಬದೊಂದಿಗೆ ಸಂಪೂರ್ಣ ದೇಶ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.