ಮಹದೇವಪುರ ಕ್ಷೇತ್ರದ ದೊಡ್ಡನೆಕ್ಕುಂದಿ ವಾರ್ಡ್ ನ ಸಭೆ ಮಂಗಳವಾರದಂದು ನಡೆಯಿತು.
ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕೆಲಸ-ಕಾರ್ಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಮಹದೇವಪುರ ಕ್ಷೇತ್ರದ ಬಿಜೆಪಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ವಿಜಯ್ ಕುಮಾರ್ ಹೂಡಿ, ವೆಂಕಟಸ್ವಾಮಿ ರೆಡ್ಡಿ, ಮತ್ತಿತರರು ಉಪಸ್ಥಿತರಿದ್ದರು.