ಕಣ್ಣೂರಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ಮೂಲಕ ನಮನ ಸಲ್ಲಿಸಿದೆ. ಈ ವೇಳೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Posted by Arvind Limbavali on Thursday, June 27, 2019