ಇಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಅಮಿತ್ ಶಾ ರವರ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಜೆ.ಪಿ.ನಡ್ಡಾ ರವರಿಗೆ ಅಭಿನಂದನೆಗಳು.