ಬಿದರಹಳ್ಳಿ ಪಟಾಲಮ್ಮ ದೇವಿಯ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದೆ. ಈ ವೇಳೆ ನಾಡಿನಾದ್ಯಂತ ಮಳೆ, ಬೆಳೆ ಕೊಟ್ಟು ಎಲ್ಲ ಜನರನ್ನು ಸುಖ, ಶಾಂತಿ, ನೆಮ್ಮದಿಯಿಂದ ಇಡು ಎಂದು ದೇವಿಯಲ್ಲಿ ಪ್ರಾರ್ಥಿಸಿದೆ.