ನಾನು ಬಂಡೆ ಬೊಮ್ಮಸಂದ್ರದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದೆ ಹಾಗೂ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದೆ.
ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಕೆ. ಗಣೇಶ್ ಮತ್ತು ಇತರ ನಾಯಕರು ಉಪಸ್ಥಿತರಿದ್ದರು.