ಮಹದೇವಪುರ ಕ್ಷೇತ್ರದ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮಹದೇವಪುರ ಕ್ಷೇತ್ರದಲ್ಲಿ ನಡೆದಿರುವ ಜನಪರ ಕಾರ್ಯಗಳಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರಿರುವುದಾಗಿ ಇವರು ಹೇಳಿದ್ದಾರೆ.
ಬಿಜೆಪಿ ನಾಯಕರಾದ ನಟರಾಜ್, ಹರೀಶ್ ಗೌಡ, ಪಾಪಣ್ಣ, ಕಾರ್ಪೊರೇಟರ್ ಮುನಿಸ್ವಾಮಿ, ಮಧು, ರಾಜೇಶ್ ಎಲ್ ಮತ್ತಿತರರು ಉಪಸ್ಥಿತರಿದ್ದರು.