ಯರಪ್ಪನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಆನಂದ್ ಬಿಳಿಶಿವಾಲೆ ಮತ್ತಿತರರು ಉಪಸ್ಥಿತರಿದ್ದರು.

Sharing is caring!