ರಾಂಪುರದಲ್ಲಿ ಎಸ್.ಸಿ ಮೋರ್ಚಾ ಸಭೆಯಲ್ಲಿ ಭಾಗವಹಿಸಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನವನ್ನು ಹೇಗೆ ಆಚರಿಸಬೇಕೆಂದು ವಿವರಿಸಿದೆ. ನಮ್ಮ ದೇಶಕ್ಕೆ ಅಂಬೇಡ್ಕರ್ ಅವರ ಕೊಡುಗೆ ಮತ್ತು ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಹೇಗೆ ಮೋಸ ಮಾಡಿದೆ ಎಂಬುದನ್ನು ವಿವರಿಸಿದೆ.
ಈ ಸಂದರ್ಭದಲ್ಲಿ ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.