ಇಂದು ಕಿತ್ತಗನೂರಿನಲ್ಲಿ ಶಿಶು ಮಂದಿರ ಡ್ರೈವಿಂಗ್ ಶಾಲೆ ಉದ್ಘಾಟನೆ, ಅನಾಥಾಶ್ರಮಕ್ಕೆ ಐವತ್ತು ಸಾವಿರ ರೂಪಾಯಿ ಚೆಕ್ ವಿತರಣೆ, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಸೀರೆ ವಿತರಣೆ, ಅನಾಥಾಶ್ರಮದ ಮಕ್ಕಳಿಗೆ ಊಟದ ವ್ಯವಸ್ಥೆ ಹಾಗೂ ಪಂಚಾಯಿತಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ ಮತ್ತು ಪಂಚಾಯಿತಿಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸಿಹಿ ವಿತರಣೆ ಮಾಡಲಾಯಿತು.

Sharing is caring!