ಚಿಕ್ಕಗುಬ್ಬಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದೆ. ಈ ಸಂದರ್ಭದಲ್ಲಿ
ಜಿಲ್ಲಾ ಪಂಚಾಯತ್ ಸದಸ್ಯರಾದ ಮಾಲಾ ಮಾರುತಿ ಕುಮಾರ್, ಆನಂದ್ ಬಿಳಿಶಿವಾಲೆ ಮತ್ತಿತರರು ಉಪಸ್ಥಿತರಿದ್ದರು.

Sharing is caring!