ಕಾವೇರಿ ನಗರದ ಸರಕಾರಿ ಶಾಲೆಯ ಕೊಠಡಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರದಲ್ಲಿ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.