ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ ವಿವಿಧ ಬಗೆಯ ತರಬೇತಿಗಳು, ಅಂಬೇಡ್ಕರ್ ಭವನಗಳು, ಶಿಕ್ಷಣ ನೀಡಲು ವಿವಿಧ ಶಾಲಾ-ಕಾಲೇಜುಗಳು, ನೀರು ಸಂಗ್ರಹಕ್ಕೆ ಟ್ಯಾಂಕ್‌ಗಳು,

ವಿಧವಾ-ವೃದ್ಧಾಪ್ಯ ವೇತನಗಳು, ಶಾಸಕರ ಅನುದಾನದಿಂದ ವಿವಿಧ ಕಾಮಗಾರಿಗಳು – ಒಂದೆ, ಎರಡೆ? ಅರವಿಂದ ಲಿಂಬಾವಳಿಯವರು ಕ್ಷೇತ್ರದ ಸಾಮಾಜಿಕ ಅಭಿವೃದ್ಧಿಗಾಗಿ ಹಲವು ಆಯಾಮಗಳಲ್ಲಿ ಕೆಲಸ ಮಾಡಿದ್ದಾರೆ. ನಿಜವಾದ ಸರ್ವಸ್ಪರ್ಶಿ ಅಭ್ಯುದಯ ಚಿಂತನೆ ಎಂದರೆ ಇದೇ ತಾನೆ?

ಸಾಧನೆಗಳು ೨೦೦೮-೧೩

  • ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು… Continue Reading
  • ಶಿಬಿರ,ಮೇಳ,ಉತ್ಸವಗಳ ಸರಮಾಲೆ - ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು… Continue Reading
  • ಧಾರ್ಮಿಕತೆ, ಸಾಮರಸ್ಯದ ತಂಗಾಳಿ - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ… Continue Reading
  • ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ… Continue Reading
  • ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ… Continue Reading
  • ಇಪಿಐಪಿ ಅಭಿವೃದ್ಧಿಯ ಯಶೋಗಾಥೆ - ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫… Continue Reading
  • ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆ - ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು… Continue Reading
  • ಆರೋಗ್ಯಕ್ಕೆ ಆದ್ಯತೆ - ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು… Continue Reading
  • ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು… Continue Reading
  • ಮನೆಗೆ ದೀಪ, ಬೀದಿಗೆ ಬೆಳಕು - ೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ,… Continue Reading

Sharing is caring!