ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ರಾಜ್ಯದ ರಾಜಧಾನಿಯಲ್ಲಿ‌ ನಡೆಯುತ್ತಿರುವ ಗೂಂಡಾಗಿರಿಯನ್ನು‌ ಖಂಡಿಸಿ ನಡೆಯುತ್ತಿರುವ ‘ಬೆಂಗಳೂರು ರಕ್ಷಿಸಿ’ ಪಾದಯಾತ್ರೆ ಇಂದು ಸಿ.ವಿ. ರಾಮನ್ ನಗರ ತಲುಪಿತು.

ಈ ಸಂದರ್ಭದಲ್ಲಿ ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ನಾನು ಮಾತನಾಡಿದೆ. ಸಹಸ್ರಾರು ಸಂಖ್ಯೆಯಲ್ಲಿ ‌ಈ ಪಾದಯಾತ್ರೆಯಲ್ಲಿ ಭಾಗವಹಿಸಿದ ಜನರು ಕಾಂಗ್ರೆಸ್‌ ಪಕ್ಷದ ಗೂಂಡಾಗಿರಿ ಮತ್ತು ದುರಾಡಳಿತಕ್ಕೆ ಕೊನೆ ಹಾಡುವ ಪಣ ತೊಟ್ಟರು.

 

Sharing is caring!