ನನ್ನ 52ನೇ ಹುಟ್ಟುಹಬ್ಬದ ಅಂಗವಾಗಿ ಬಿದರಹಳ್ಳಿ ಈಸ್ಟ್ ಪಾಯಿಂಟ್‌ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ನಂತರ ಬಿದರಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.