[:KA]
ಮಹದೇವಪುರ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಕುರಿತು ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಡಿ ಅಧಿಕಾರಿಗಳೊಂದಿಗೆ, ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಪ್ರಮುಖರೊಂದಿಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ಷೇತ್ರದ ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಸೂಚಿಸಲಾಯಿತು.
[:]