ಮಹದೇವಪುರ ಬಿಬಿಎಂಪಿ ವಿಭಾಗದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ನೀಡುತ್ತಿರುವ ಬೆಂಬಲಕ್ಕೆ ಬಿಬಿಎಂಪಿ ಮಹಾದೇವ ಪುರ ವಿಭಾಗದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರದ ಮೂಲಕ ಅಭಿನಂದನೆ ಸಲ್ಲಿಸಲಾಯಿತು.