ಪಣಂತೂರು ಕ್ರೋಮಾ ರಸ್ತೆ ಸಂಪರ್ಕಿಸುವ ಬಳಗೆರೆ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ, ಕೆಲವೇ ತಿಂಗಳುಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ರಸ್ತೆಯನ್ನು ಅನುಕೂಲ ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.