ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರ ಪರವಾಗಿ ಕಾಳಗಿಯಲ್ಲಿ ಪ್ರಚಾರ ಮಾಡುವ ಮೂಲಕ ಮತಯಾಚಿಸಲಾಯಿತು. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸಿ, ಅವಿನಾಶ್ ಅವರಿಗೆ ಆಶೀರ್ವದಿಸಿ ಎಂದು ಮನವಿ ಮಾಡಲಾಯಿತು.

Sharing is caring!