ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಅಂಬೇಡ್ಕರ್ ಗುತ್ತ, ಚನ್ನಸಂದ್ರ, ನಾಗೊಂಡನಹಳ್ಳಿಯಲ್ಲಿ ಚುನಾವಣಾ ಪ್ರಚಾರ ಮಾಡಲಾಯಿತು. ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳಿಗಾಗಿ, ದೇಶದ ಪ್ರಗತಿಗಾಗಿ ಬಿಜೆಪಿ ಬೆಂಬಲಿಸಿ. ನವಭಾರತ ನಿರ್ಮಾಣಕ್ಕಾಗಿ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆರಿಸಿ ತರಲು ಕ್ಷೇತ್ರದ ಅಭ್ಯರ್ಥಿ, ಜನಪರ ನಾಯಕ ಮೋಹನ್ ಅವರಿಗೆ ಮತ ನೀಡಿ ಎಂದು ಮನವಿ ಮಾಡಲಾಯಿತು.

Sharing is caring!