ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಎಸ್.ಆಯ್.ಚಿಕ್ಕನಗೌಡ್ರ ಪರವಾಗಿ ಹನುಮನಹಳ್ಳಿ, ಮೆತ್ತಿಗಟ್ಟಿ ಗ್ರಾಮಗಳಲ್ಲಿ ಪ್ರಚಾರ ಮಾಡುವ ಮೂಲಕ ಮತಯಾಚಿಸಲಾಯಿತು. ಬಿಜೆಪಿ ಬೆಂಬಲಿಸಿ ಚಿಕ್ಕನಗೌಡ್ರ ಅವರನ್ನು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಲಾಯಿತು.