[:KA]
ಕೋಲಾರ ಲೋಕಸಭಾ ಮತಕ್ಷೇತ್ರದ ಪಕ್ಷದ ಹಿರಿಯ ಮುಖಂಡರು, ಪ್ರಮುಖ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳನ್ನು, ಜನಪರ ಕಾರ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕು. ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಲಾಯಿತು.
[:en]
Conducted a meeting with senior party workers and leaders of Kolar parliamentary constituency. We have pledged to work more rigorously to spread the developmental works of our PM Sri. Narendra Modi. It is imperative for Sri. Narendra Modi to become our PM again so that we Indians can hold our heads high.
[:]