ಕೋಲಾರ ಲೋಕಸಭಾ ಕ್ಷೇತ್ರದ ಮಾಲೂರು ನಗರದಲ್ಲಿ ಪಕ್ಷದ ಅಭ್ಯರ್ಥಿ ಶ್ರೀ ಎಸ್.ಮುನಿಸ್ವಾಮಿ ಅವರೊಂದಿಗೆ ರೋಡ್ ಶೋ ನಡೆಸಲಾಯಿತು. ಈ ವೇಳೆ ಪಕ್ಷದ ಅನೇಕ ಮುಖಂಡರು ಭಾಗವಹಿಸಿದ್ದರು. ರೋಡ್ ಶೋನಲ್ಲಿ ಸಹಸ್ರಾರು ಕಾರ್ಯಕರ್ತರು ಪಾಲ್ಗೊಂಡು, ‘ದೇಶಕ್ಕೆ ಮೋದಿ’ ಎಂದು ಘೋಷಣೆಗಳನ್ನು ಕೂಗಿದರು.