ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿರುವ ಯುವಕ-ಯುವತಿಯರಿಗೆ ಅಭಿನಂದನೆಗಳು. ಮತದಾನ ವಿಶೇಷವಾದ ಹಕ್ಕು. ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯುವ ಸಮುದಾಯದ ಏಳಿಗೆಗೆ ಶ್ರಮಿಸುತ್ತಿರುವ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಹೊಣೆ ನಿಮ್ಮ ಮೇಲಿದೆ. ಪ್ರತಿಯೊಬ್ಬರೂ ಮತಗಟ್ಟೆಗಳಿಗೆ ತೆರಳಿ ಬಿಜೆಪಿಗೆ ಮತ ಚಲಾಯಿಸಿ ಗೆಲ್ಲಿಸುವ ಮೂಲಕ ನಿಮ್ಮ ಸೇವೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಿ.

ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿರುವ ಯುವಕ-ಯುವತಿಯರಿಗೆ ಅಭಿನಂದನೆಗಳು.

ಮೊದಲ ಬಾರಿಗೆ ಮತ ಚಲಾಯಿಸುವ ಹಕ್ಕು ಪಡೆದಿರುವ ಯುವಕ-ಯುವತಿಯರಿಗೆ ಅಭಿನಂದನೆಗಳು. ಮತದಾನ ವಿಶೇಷವಾದ ಹಕ್ಕು. ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು. ಯುವ ಸಮುದಾಯದ ಏಳಿಗೆಗೆ ಶ್ರಮಿಸುತ್ತಿರುವ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಹೊಣೆ ನಿಮ್ಮ ಮೇಲಿದೆ. ಪ್ರತಿಯೊಬ್ಬರೂ ಮತಗಟ್ಟೆಗಳಿಗೆ ತೆರಳಿ ಬಿಜೆಪಿಗೆ ಮತ ಚಲಾಯಿಸಿ ಗೆಲ್ಲಿಸುವ ಮೂಲಕ ನಿಮ್ಮ ಸೇವೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿಕೊಡಿ.

Posted by Arvind Limbavali on Monday, April 8, 2019