ಮಹದೇವಪುರ ಟಾಸ್ಕ್‌ಫೋರ್ಸ್‌‌ನ ವಾರ್ಡ್‌ ಸೌಲಭ್ಯಗಳ ಸಭೆಯಲ್ಲಿ ಚರ್ಚಿಸಿದಂತೆ, ಕೆಂಪಾಪುರದಲ್ಲಿನ ರಾಜಕಾಲುವೆಯಲ್ಲಿ ಹೂಳೆತ್ತಲಾಯಿತು. ರಾಜಕಾಲುವೆಯ ಗೋಡೆಯ ಕಾಮಗಾರಿ ಪ್ರಗತಿಯಲ್ಲಿದ್ದು ಶೀಘ್ರವೇ ಪೂರ್ಣಗೊಳ್ಳಲಿದೆ.