ಏಪ್ರಿಲ್ ತಿಂಗಳಿನಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳು, ಭಾಗವಹಿಸಿದ ಸಭೆ, ಸಮಾರಂಭ, ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹದೇವಪುರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಪಣ ತೊಟ್ಟಿದ್ದು, ಇದಕ್ಕೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದ. ಕ್ಷೇತ್ರದ ಪ್ರಗತಿಗೆ ನಿಮ್ಮ ಸಲಹೆ, ಸಹಕಾರ ಹೀಗೆ ಇರಲಿ.