ಮಹದೇವಪುರದ ಕ್ಷೇತ್ರದಲ್ಲಿ ಕಸದ ಸಮರ್ಪಕ ನಿರ್ವಹಣೆ ಬಗ್ಗೆ ಬಿ.ಬಿ.ಎಂ.ಪಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಪಿ.ಡಿ.ಓ ಮತ್ತು ಅಧ್ಯಕ್ಷರು ರೋಟರಿ ಸದಸ್ಯರ ಹಾಗು ಮಹದೇವಪುರ ಕಾರ್ಯಪಡೆಯ ಸದಸ್ಯರೊಂದಿಗೆ ನನ್ನ ಕ್ಷೇತ್ರದ ಕಚೇರಿಯಲ್ಲಿ ಸಭೆ ನೆಡೆಸಲಾಯಿತು. ಆರ್ ಕೆ ಮಿಶ್ರ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Sharing is caring!