ಇಂದು ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ನವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಭಾಗಿಯಾದೆ. ಈ ವೇಳೆ ನಮ್ಮ ಶಾಸಕರು, ಹಿರಿಯ ನಾಯಕರುಗಳು ಉಪಸ್ಥಿತರಿದ್ದರು.