[:KA]
ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವರಾದ ಶ್ರೀ ಎಸ್.ಎಂ.ಕೃಷ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರೋಂದಿಗೆ ತೆರಳಿ ಹೂವು ಗುಚ್ಚ ನೀಡಿ ಶುಭಾಶಯ ತಿಳಿಸಲಾಯಿತು.
https://www.facebook.com/arvindlimbavali.official/videos/2193139097432215/?epa=SEARCH_BOX[:]