[:KA]
ನೋಯ್ಡಾದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಆನಂದ ಚೈತನ್ಯನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದೆ. ದೆಹಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಕೈಜೋಡಿಸಿ ಎಂದು ಪ್ರಮುಖರಲ್ಲಿ ಮನವಿ ಮಾಡಿದೆ.
[:en]
Visited Adichunchanagiri Shakha Mutt at Nodia and took blessings from Sri. Sri. Ananda Chaitanyanatha Swamyji. Also, I requested the influential voters to support BJP in the ensuing Delhi parliamentary elections and re-elect Sri Narendra Modiji as our Prime Minister.
[:]