ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಆತ್ಮೀಯರು ಆದ ಶ್ರೀ ಪಿ.ಸಿ.ಮೋಹನ್ ಅವರೊಂದಿಗೆ ಇಮ್ಮಡಿಹಳ್ಳಿ, ಹಗದೂರು, ಗಾಂಧಿಪುರದಲ್ಲಿ ಚುನಾವಣಾ ಪ್ರಚಾರ ಮಾಡಲಾಯಿತು. ಈ ವೇಳೆ ಸೇರಿದ್ದ ಅಪಾರ ಜನತೆಯ ‘ಮೋದಿ ಮೋದಿ’ ಎನ್ನುವ ಕೂಗು ಮುಗಿಲು ಮುಟ್ಟಿತ್ತು. ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಜನತೆ ಸಂಕಲ್ಪ ಮಾಡಿದ್ದು, ಈ ಬಾರಿಯೂ ಬಿಜೆಪಿಯದ್ದೇ ಗೆಲುವು.