ಲೋಕಸಭಾ ಚುನಾವಣೆ ಸಿದ್ಧತೆಯ ಕುರಿತು ಇಜೋನ್ ಕ್ಲಬ್‌ನಲ್ಲಿ ಬೆಂಗಾಲಿ ಬಿಜೆಪಿ ಕಾರ್ಯಕರ್ತರೊಡನೆ ಸಭೆ ನಡೆಸಿ ಚರ್ಚಿಸಲಾಯಿತು. ಬಿಜೆಪಿ ಗೆಲುವಿಗೆ ಪಣ ತೊಡಬೇಕು. ಜನಪರ ಯೋಜನೆಗಳ ಮೂಲಕ ದೇಶವನ್ನು ಅಭಿವೃದ್ಧಿಗೊಳಿಸಿದ ಶ್ರೀ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು ಎಂದು ತಿಳಿಸಲಾಯಿತು.