ಮುಂಬರುವ ದೆಹಲಿ ಲೋಕಸಭಾ ಚುನಾವಣಾ ಅಂಗವಾಗಿ ಬೆಂಗಳೂರಿನಲ್ಲಿ ವಾಸವಾಗಿರುವ ದೆಹಲಿ ಮೂಲದ ಜನರೊಂದಿಗೆ ಮಾರತ್‌ಹಳ್ಳಿಯ ಇ-ಜೋನ್ ಕ್ಲಬ್‌ನಲ್ಲಿ ಸಭೆ ನಡೆಸಲಾಯಿತು. ನವಭಾರತ ನಿರ್ಮಾಣಕ್ಕಾಗಿ ಮೋದಿಜೀ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಹೊಣೆ ಎಲ್ಲರ ಮೇಲಿದೆ. ಪ್ರತಿಯೊಬ್ಬರೂ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದೆ. ದೆಹಲಿಯಲ್ಲಿ ಮೇ 05ರಿಂದ ಮೇ 10ರವರೆಗೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದೇನೆ.