ಕಳೆದ ನಾಲ್ಕು ವರ್ಷಗಳಲ್ಲಿ ಮಹದೇವಪುರದ ಸಾರಿಗೆ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ರೂಪಾಂತರಿಸಲಾಗಿದೆ.

  • ಕೆಂಪೇಗೌಡ ಬಸ್ ನಿಲ್ದಾಣದಿಂದ ಮಹದೇವಪುರಕ್ಕೆ ಪ್ರತಿ ನಿಮಿಷಕ್ಕೆ ಒಂದರಂತೆ ವೋಲ್ವೋ ಬಸ್ (ಸಂಖ್ಯೆ ೩೩೫ಇ) ಸೌಕರ್ಯವನ್ನು ಒದಗಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಕಡಿಮೆ ಖರ್ಚಿನಲ್ಲಿ, ಕಡಿಮೆ ಸಮಯದಲ್ಲಿ ಬೆಂಗಳೂರು ನಗರಕ್ಕೆ ಬಂದು ಹೋಗಬಹುದು.
    • ಇಪಿಐಪಿ ಪ್ರದೇಶದಲ್ಲಿ ೩೬ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಟಿಟಿಎಂಸಿ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿದೆ.

  • ಕೊಡತಿ ಮತ್ತು ಗುಂಜೂರಿನಲ್ಲಿ ಹೊಸದಾಗಿ ಬಸ್ ಡಿಪೋಗಳನ್ನು ನಿರ್ಮಿಸಲಾಗಿದೆ. ಈ ಡಿಪೋಗಳು ಸದ್ಯದಲ್ಲೇ ಕಾರ್ಯಾಚರಿಸಲಿವೆ.
  • ಗ್ರಾಮೀಣ ಭಾಗಕ್ಕೂ ಸುಗಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

  • ಒಟ್ಟು ೫೦ಕ್ಕೂ ಹೆಚ್ಚು ಬಿಎಂಟಿಸಿ ಹೊಸ ಬಸ್ ಮಾರ್ಗಗಳು ಆರಂಭವಾಗಿವೆ.

ಸಾಧನೆಗಳು ೨೦೦೮-೧೩

  • ಸಾಧನೆಯ ಹಾದಿಯಲ್ಲಿ ಶಿಕ್ಷಣ ಕ್ಷೇತ್ರ - ಕರ್ನಾಟಕ ರಾಜ್ಯವು ಹಲವು ದಶಕಗಳಿಂದಲೂ ದೇಶದಲ್ಲೇ ಮುಂಚೂಣಿಯಲ್ಲಿರುವ ಉನ್ನತ ಶಿಕ್ಷಣ ಕೇಂದ್ರವಾಗಿದೆ. ಅದರಲ್ಲೂ ಎಂಬತ್ತರ ದಶಕದಿಂದೀಚೆಗೆ ಕರ್ನಾಟಕದಲ್ಲಿ ನೂರಾರು ಕಾಲೇಜುಗಳು ಸ್ಥಾಪನೆಗೊಂಡಿವೆ. ೨೦೦೮ರ ಹೊತ್ತಿಗೆ ಶಿಕ್ಷಣ ರಂಗವು ಹಲವು… Continue Reading
  • ಶಿಬಿರ,ಮೇಳ,ಉತ್ಸವಗಳ ಸರಮಾಲೆ - ಮಹದೇವಪುರ ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಹತ್ತು ಹಲವು ಮೇಳಗಳು ನಡೆದಿವೆ. ನಾಡಿನ ಮಹಾಪುರುಷರ ಜಯಂತಿಗಳನ್ನೂ ವಿಜೃಂಭಣೆಯಿಂದ ಆಚರಿಸಲಾಗಿದೆ.ಯುಗಾದಿ ಹಬ್ಬವೇ ಮಹದೇವಪುರ ಮೇಳವಾಗಿ ರೂಪಾಂತರಗೊಂಡು ಸಾವಿರಾರು ಕುಟುಂಬಗಳನ್ನು… Continue Reading
  • ಧಾರ್ಮಿಕತೆ, ಸಾಮರಸ್ಯದ ತಂಗಾಳಿ - ಸ್ವಾಮಿ ವಿವೇಕಾನಂದ, ವೇಮನ, ಕೆಂಪೇಗೌಡ, ಬಸವೇಶ್ವರ, ಕನಕದಾಸರು, ಡಾ|| ಬಿ.ಆರ್. ಆಂಬೇಡ್ಕರ್, ಬಾಬು ಜಗಜೀವನರಾಂ, ದ್ರೌಪದಮ್ಮ, ಸಿದ್ಧರಾಮೇಶ್ವರರು, ಸ್ವಾಮಿ ಯೋಗಿನಾರಾಯಣ, ಸೋದರಿ ನಿವೇದಿತಾ, ಪಂ| ದೀನದಯಾಳ ಉಪಾಧ್ಯಾಯ… Continue Reading
  • ಕಾದಿದ್ದರು ೩೦ ವರ್ಷ; ಈಗ ಮೂಡಿತು ಹರ್ಷ! - ಎಲ್ಲೆಲ್ಲೂ ಶಾಂತಿ-ಸೌಹಾರ್ದ; ಅಪರಾಧ ಪ್ರಮಾಣ ಇಳಿಕೆ: ಬೆಂಗಳೂರು ನಗರದ ಸರಾಸರಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅಪರಾಧಪ್ರಮಾಣವು ಏನಿಲ್ಲೆಂದರೂ ಶೇ. ೨೫ರಷ್ಟು ಕಡಿಮೆಯಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ… Continue Reading
  • ಸಾಮಾಜಿಕ ಅಭ್ಯುದಯದ ದೃಢ ಹೆಜ್ಜೆಗಳು - ಯುವಕರಿಗೆ ಕೆಲಸ ದೊರಕಿಸಲು ಉದ್ಯೋಗ ಮೇಳ, ಸಾರ್ವಜನಿಕ ಬಳಕೆಗಾಗಿ ಹಲವೆಡೆ ಸಮುದಾಯ ಭವನಗಳು, ಸುರಕ್ಷತೆಗಾಗಿ ಪೊಲೀಸ್ ಠಾಣೆ, ಅಗ್ನಿಶಾಮಕ ಠಾಣೆ, ಸುಸಜ್ಜಿತ ವಿದ್ಯುತ್ ಚಿತಾಗಾರ, ದುರ್ಬಲರು, ಅಶಿಕ್ಷಿತರಿಗೆ… Continue Reading
  • ಅಪಾರ್ಟ್ಮೆಂಟ್ ನಿವಾಸಿಗಳ ಬವಣೆ ಪರಿಹಾರ - ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳಿವೆ. ಇಲ್ಲಿನ ನಿವಾಸಿಗಳು ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಶನ್ ಸ್ಥಾಪಿಸಿಕೊಂಡಿದ್ದಾರೆ. ಅರವಿಂದ ಲಿಂಬಾವಳಿಯವರ ಬಳಿ ಅವರು ಹಲವು ಸಮಸ್ಯೆಗಳ ಬಗ್ಗೆ ನಿವೇದಿಸಿಕೊಂಡಿದ್ದರು. ಅವುಗಳಲ್ಲಿ… Continue Reading
  • ಇಪಿಐಪಿ ಅಭಿವೃದ್ಧಿಯ ಯಶೋಗಾಥೆ - ವೈಟ್‌ಫೀಲ್ಡ್‌ನ ಇಪಿಐಪಿ ವಲಯದಲ್ಲಿ ರಸ್ತೆ, ಮಳೆ ನೀರು ಕೊಯ್ಲು, ಕಾಲುದಾರಿ ಸುಧಾರಣೆ ಮತ್ತು ಡಾಂಬರೀಕರಣದ ಕೆಲಸಗಳು ಭರದಿಂದ ಸಾಗಿವೆ. ಇಲ್ಲಿನ ನಾಲ್ಕು ಸಾಲಿನ (೪ ಲೇನ್) ೫.೫… Continue Reading
  • ಆರೋಗ್ಯಕ್ಕೆ ಆದ್ಯತೆ - ಈಗ ಆರೋಗ್ಯ ಸಚಿವರಾಗಿರುವ ಅರವಿಂದ ಲಿಂಬಾವಳಿಯವರು ಮಹದೇವಪುರದ ಶಾಸಕರಾದ ಕ್ಷಣದಿಂದಲೂ ಸ್ವಾಸ್ಥ್ಯವನ್ನು ಅತ್ಯಂತ ಜತನದಿಂದ ನೋಡಿಕೊಂಡಿದ್ದಾರೆ. ಎರಡು ಮೆಗಾ ಹೆಲ್ತ್ ಕ್ಯಾಂಪ್‌ಗಳೂ ಸೇರಿದಂತೆ ಆರು ವೈದ್ಯಕೀಯ ಶಿಬಿರಗಳು… Continue Reading
  • ಅಕ್ಷರ ಕ್ರಾಂತಿಯ ಹೊಸ ಅಧ್ಯಾಯ - ಅರವಿಂದ ಲಿಂಬಾವಳಿ ಶಿಕ್ಷಣ ರಂಗದಲ್ಲೇ ಹೋರಾಟ ಮಾಡುತ್ತಲೇ ಬೆಳೆದ ಯುವ ನಾಯಕರು. ಶಾಸಕರಾದ ಮೇಲೆ ಮಹದೇವಪುರದಲ್ಲಿ ಶಿಕ್ಷಣ ಕ್ರಾಂತಿಗೆ ಅವರು ಮಾಡಿದ ಯತ್ನಗಳನ್ನು ಕಣ್ಣಾರೆ ಕಾಣಬಹುದು. ವರ್ತೂರು… Continue Reading
  • ಮನೆಗೆ ದೀಪ, ಬೀದಿಗೆ ಬೆಳಕು - ೨೦೦೮ರಲಿ ಮಹದೇವಪುರ ಕ್ಷೇತ್ರದ ಹಲವು ಪ್ರದೇಶಗಳು ಬೀದಿ ದೀಪಗಳಿಂದ ವಂಚಿತವಾಗಿದ್ದವು. ವಿದ್ಯುತ್ ಲೈನ್‌ಗಳೂ ಇಲ್ಲ, ಕಂಬಗಳೂ ಇಲ್ಲದಂಥ ಸ್ಥಿತಿ. ಅರವಿಂದ ಲಿಂಬಾವಳಿಯವರು ವಿದ್ಯುತ್ ಸಂಪರ್ಕ, ಬೀದಿ ದೀಪ,… Continue Reading