ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರಧಾನಿ ಮೋದಿ ಜೀ ಅವರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದೆ. ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿಯವರು, ರಾಜ್ಯ ಸರಕಾರದ ಆಡಳಿತ ವೈಫಲ್ಯ ವಿರುದ್ಧ ವಾಗ್ದಾಳಿ ನಡೆಸಿದರು. ದೇಶ ಬಿಜೆಪಿ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಮತ್ತಷ್ಟು ಅಭಿವೃದ್ಧಿಗೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸಂಕಲ್ಪ ಮಾಡೋಣ.

Sharing is caring!