ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ನಮ್ಮ ಶಾಸಕರ ನಿಯೋಗದೊಂದಿಗೆ ವಿಧಾನ ಸೌಧಕ್ಕೆ ತೆರಳಿ ಮಾನ್ಯ ಸ್ಪೀಕರ್‌ ರವರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಯಿತು.