ನವದೆಹಲಿಯಲ್ಲಿ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ. ನರೇಂದ್ರ ಮೋದಿಯವರು ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಅಮಿತ್ ಶಾ ಜೀ ಅವರೊಂದಿಗೆ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ತೆಲಂಗಾಣ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಬಗ್ಗೆ ಹಾಗೂ ಚುನಾವಣೆ ನಿರ್ವಹಣೆಯ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ವೇಳೆ ತೆಲಂಗಾಣ ಬಿಜೆಪಿ ಪ್ರಮುಖರು ಹಾಜರಿದ್ದರು.

Sharing is caring!