ಹರಳೂರಿನ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಯು ಪ್ರಗತಿಯಲ್ಲಿದೆ News July 16, 2019July 17, 2019 Balaji Srinivas ಹರಳೂರಿನ ಮುಖ್ಯರಸ್ತೆಯಲ್ಲಿ ಕಾವೇರಿ ಪೈಪ್ ಲೈನ್ ಹಾಕಿದ್ದ ಜಾಗದಲ್ಲಿ ಡಾಂಬರೀಕರಣ ಕಾಮಗಾರಿಯು ಪ್ರಗತಿಯಲ್ಲಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ.