ಸಾರ್ವಜನಿಕ ಹಾಗೂ ಖಾಸಗಿ ಕಂಪನಿಯ ಸಹಭಾಗಿತ್ವದ ಯೋಜನೆಯಡಿಯಲ್ಲಿ ಹೆಚ್‌.ಪಿ ಕಂಪನಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಮಹದೇವಪುರ ಕ್ಷೇತ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಇ-ಆಸ್ಪತ್ರೆ ಮಾಡುವ ಬಗ್ಗೆ ಮಾರತ್‌ಹಳ್ಳಿಯ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಯಿತು.‌
ಕ್ಷೇತ್ರದ ಜನತೆ ಈ ಸೇವೆಗಳ ಸದುಪಯೋಗ ಪಡೆದುಕೊಳ್ಳೋಣ.

 

ಸಾರ್ವಜನಿಕ ಹಾಗೂ ಖಾಸಗಿ ಕಂಪನಿಯ ಸಹಭಾಗಿತ್ವದ ಯೋಜನೆಯಡಿಯಲ್ಲಿ ಹೆಚ್‌.ಪಿ ಕಂಪನಿ ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಮಹದೇವಪುರ ಕ್ಷೇತ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ಇ-ಆಸ್ಪತ್ರೆ ಮಾಡುವ ಬಗ್ಗೆ ಮಾರತ್‌ಹಳ್ಳಿಯ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಯಿತು.‌ಕ್ಷೇತ್ರದ ಜನತೆ ಈ ಸೇವೆಗಳ ಸದುಪಯೋಗ ಪಡೆದುಕೊಳ್ಳೋಣ.

Posted by Arvind Limbavali on Friday, June 21, 2019