ರಾಜ್ಯದ 25 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಆಚರಿಸಲಾಯಿತು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಜಯ ಗಳಿಸಿದ ಬಚ್ಚೇಗೌಡ ಅವರು ಸೇರಿದಂತೆ ಅನೇಕ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

Sharing is caring!