ದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಪ್ರಧಾನಿ ಮೋದಿಜೀ ಮತ್ತು ಕೇಂದ್ರ ಸಚಿವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಕ್ಷಣ.