ಕಣ್ಣೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ಸ್ಥಾಪನೆಯ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ವೇಳೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.