ಹರಳೂರು, ಕೈಕೊಂಡರಹಳ್ಳಿ, ದೊಡ್ಡಕನ್ನಹಳ್ಳಿ, ಬೆಳ್ಳಂದೂರು ಮತಗಟ್ಟೆಗಳಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿ, ಮತದಾನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಪ್ರತಿಯೊಬ್ಬ ಮತದಾರರು ಮತ ಚಲಾಯಿಸುವಂತೆ ಮನವಿ ಮಾಡಲಾಯಿತು.