ಕಾಡುಬಿಸನಹಳ್ಳಿಯಿಂದ ಪಣತ್ತೂರು ಸೇರುವ ರಸ್ತೆಯಲ್ಲಿ ಕಾವೇರಿ ನೀರಿನ ಪೈಪ್ ಲೈನ್ ಕಾಮಗಾರಿ ನಡೆದ ಜಾಗದಲ್ಲಿ ಡಾಂಬರೀಕರಣ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.