ರಾಜ್ಯ ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣೆ ನಿರ್ವಹಣಾ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಲೋಕಸಭೆ ಚುನಾವಣೆಗೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ, ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

Sharing is caring!